ಜಯಪ್ರಕಾಶ ನಾರಾಯಣ

ಜಯಪ್ರಕಾಶ ನಾರಾಯಣ

ಜಯಪ್ರಕಾಶ ನಾರಾಯಣ(ಅಕ್ಟೋಬರ್ ೧೧, ೧೯೦೨ಅಕ್ಟೋಬರ್ ೦೮, ೧೯೭೯) ಅವರನ್ನು ಭಾರತದ ಜನತೆ ಪ್ರೀತಿಯಿಂದ ಜೆ ಪಿ ಎಂದು ಕರೆದರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಬಿಹಾರ ದ ಸೀತಾಬ್ದಿರಿಯಾ ದಲ್ಲಿ ಜನಿಸಿದ ಇವರು ಮುಂದೆ ಅಮೇರಿಕಾದ ವಿಶ್ವವಿದ್ಯಾನಿಲಯದಲ್ಲಿ ರಾಜಕೀಯ ಮತ್ತು ಸಮಾಜ ಶಾಸ್ತ್ರ ವನ್ನು ಅಭ್ಯಾಸ ಮಾಡಿದರು. ವಿದ್ಯಾಭ್ಯಾಸದ ಸಮಯದಲ್ಲಿ ಮಾರ್ಕ್ಸ್ ವಾದದಿಂದ ಪ್ರಭಾವಿತರಾಗಿದ್ದರು. ಭಾರತಕ್ಕೆ ಹಿಂದಿರುಗಿದ ನಂತರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿ ಬ್ರಿಟೀಷರ ವಿರುದ್ಧ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಧುಮುಕಿದರು.

ಭಾರತ ಸರ್ಕಾರವು ೧೯೯೮ ರಲ್ಲಿ ಇವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

Advertisements

About sujankumarshetty

kadik helthi akka

Posted on ಆಗಷ್ಟ್ 15, 2009, in ಸ್ವಾತಂತ್ರ್ಯ ಹೋರಾಟಗಾರರು. Bookmark the permalink. ನಿಮ್ಮ ಟಿಪ್ಪಣಿ ಬರೆಯಿರಿ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: